ಉತ್ತರ ಕನ್ನಡದಲ್ಲಿ 5 ತಾಲೂಕುಗಳ ಶಾಲೆಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿ, ಕಾರವಾರ: *ಉತ್ತರ ಕನ್ನಡ* ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. 3 ಬೇಡಿಕೆ: ಅನಿರ್ದಿಷ್ಟ ಹೋರಾಟಕ್ಕೆ ಸರಕಾರಿ ನೌಕರರ ನಿರ್ಧಾರ
Copy and paste this URL into your WordPress site to embed
Copy and paste this code into your site to embed