
ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು-ಶಂಪೂಗಳ ಮಾರಾಟ, ಬಳಕೆ ನಿಷೇಧಿಸಲಾಗಿದೆ. ಈ ಬಗ್ಗೆ ಅರಣ್ಯ ಮತ್ತು ಪರಿಸರ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ತೀರ್ಥಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ಆದೇಶ ಹೊರದಿಸಿದೆ.
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಮಾರಾಟಮಾಡಬಾರದು, ಭಕ್ತರು, ಯಾತ್ರಿಕರು ತಮ್ಮ ವಸ್ತುಗಳನ್ನು ನದಿ ತೀರದಲ್ಲಿ ವಿಸರ್ಜನೆ ಮಾಡಬಾರದು ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ