*SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ*
ಪ್ರಗತಿವಾಹಿನಿ ಸುದ್ದಿ: ಗೃಹ ರಕ್ಷಕ ಇಲಾಖೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳ ದಲ್ಲಿ 140 ಜನರಿಗೆ ಹೊಸದಾಗಿ ಸೇರ್ಪಡೆಗೊಳಿಸಿಕೊಳ್ಳಲಾಗುವುದು. ಆಸಕ್ತಿ ಇದ್ದವರು ಹತ್ತನೇ ತರಗತಿ ಪಾಸ್ ಆಗಿರಬೇಕು, 19 ವರ್ಷಕ್ಕಿಂತ ಮೇಲ್ಪಟ್ಟ , 50 ವರ್ಷ ದೊಳಗಿನ ಪುರುಷ ಮತ್ತು ಮಹಿಳೆಯರಿಗೆ ಮುಕ್ತ ಅವಕಾಶ ಇದೆ ಎಂದು ಹೋಂ ಗಾರ್ಡ್ ಜಿಲ್ಲಾ ಕಮಾಂಡೆಂಟ್ ಡಾ.ಸಂಜು ತಿಮ್ಮಣ್ಣ ನಾಯಕ ತಿಳಿಸಿದ್ದಾರೆ. ಕಂಪ್ಯೂಟರ್ ಜ್ಞಾನ ಇದ್ದವರಿಗೆ, ಹೆವಿ ಡ್ರೈವಿಂಗ್ ಲೈಸೆನ್ಸ್, ಅಡುಗೆ ಭಟ್ಟರು, … Continue reading *SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ*
Copy and paste this URL into your WordPress site to embed
Copy and paste this code into your site to embed