
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಮುಂದೆಯೇ, ಅವರ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಎ ಆರ್ ಪೊಲೀಸ್ ಕಾನ್ಸ್ ಟೇಬಲ್ ನವೀನ್ ಚಾಕುವಿನಿದ ಕೈ ಕುಯ್ದಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣ ಉಳಿದ ಪೊಲಿಸ್ ಸಿಬ್ಬಂದಿಗಳು ನವೀನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವೀನ್ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರನ ತಿಳಿದುಬಂದಿಲ್ಲ. ನವೀನ್ ಗ್ರ‍್ಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದರು. ಜೆ.ಪಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯಾಹ್ನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
*ಡ್ರಗ್ಸ್ ಪ್ರಕರಣ; ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಜನರು ಅರೆಸ್ಟ್*
https://pragati.taskdun.com/drugs-casedoctorsmedical-studentsarrestedmangalore/