Belagavi NewsBelgaum NewsPolitics

*ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಿರಂತರವಾಗಿ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು, ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button