*PSI ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಅದನ್ನು ನಮ್ಮ ಸರ್ಕಾರ ಬಂದ ಬಳಿಕ ಬಗೆಹರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಗರಣ ಮಾಡಿ ಹೊಗಿದ್ದರು. ಆದರೆ ಅದನ್ನೆಲ್ಲ ನಾವು ಸ್ವಚ್ಚಗೊಳಿಸಿ ಹೈಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು. ಪ್ರಸ್ತುತ ನಡೆದಿರುವ 545 ಪಿಎಸ್ಐ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆಯನ್ನು ಸರ್ಕಾರ ಅಂತಿಮ ಘಟ್ಟಕ್ಕೆ ಕೊಂಡೊಯ್ಯುತ್ತಿದೆ. ಈಗಾಗಲೇ … Continue reading *PSI ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಗೃಹ ಸಚಿವ ಪರಮೇಶ್ವರ*