*ಹೋಂಸ್ಟೇ ನೋಂದಣಿ ಕಡ್ಡಾಯ – ಇದುವರೆಗೂ 500ಕ್ಕೂ ಅಧಿಕ ಹೋಂಸ್ಟೇಗಳ ನೋಂದಣಿಗೆ ಅರ್ಜಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ ನೋಂದಾಯಿಸಿಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು “ಕರ್ನಾಟಕ ಹೋಂಸ್ಟೇ ನೋಂದಣಿ ಮಾರ್ಗಸೂಚಿ–2025” … Continue reading *ಹೋಂಸ್ಟೇ ನೋಂದಣಿ ಕಡ್ಡಾಯ – ಇದುವರೆಗೂ 500ಕ್ಕೂ ಅಧಿಕ ಹೋಂಸ್ಟೇಗಳ ನೋಂದಣಿಗೆ ಅರ್ಜಿ*