*ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿ; ಹನಿಟ್ರ್ಯಾಪ್ ಬಲೆಗೆ ಬಿದ್ದ ಟೆಕ್ಕಿ: ಆರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿಕೊಂಡು ಡ್ರಗ್ಸ್ ಪಾರ್ಟಿ ಆರೋಪದಲ್ಲಿ ಹಣ ವಸೂಲಿ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಹಾಗೂ ಗ್ಯಾಂಗ್ ನಿಂದ ಮೋಸ ಹೋದ ಟೆಕ್ಕಿ ನೀಡಿದ ದ್ರಿನ ಮೇರೆಗೆ ಬೆಂಗಳೂರಿನ ಯಲಹಂಕಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲಿಗೆ ಯುವತಿ ಸಂಗೀತಾ ಟೆಕ್ಕಿ ರಾಕೇಶ್ ರೆಡ್ಡು ಎಂಬಾತನಿಗೆ ಪಂಬಲ್ ಎಂಬ ಡೇಟಿಂಗ್ ಆಪ್ ಮೂಲಕ ಪರಿಚಯವಾಗಿದ್ದಾಳೆ. ಬಳಿಕ ಆತನನ್ನು ರೂಮಿಗೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದಾಳೆ. … Continue reading *ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿ; ಹನಿಟ್ರ್ಯಾಪ್ ಬಲೆಗೆ ಬಿದ್ದ ಟೆಕ್ಕಿ: ಆರು ಆರೋಪಿಗಳು ಅರೆಸ್ಟ್*