*ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು . ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ … Continue reading *ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed