*ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್: ಕಿಂಗ್ ಪಿನ್ ಯುವತಿ ಸೇರಿ ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಯನಾ, ಅಜಯ್, ಸಂತೋಷ್, ಜಯರಾಜ್ ಬಂಧಿತರು. ಪ್ರಕರಣ ದಾಖಲಾದಾಗಿನಿಂದ ಕಿಂಗ್ ಪಿನ್ ನಯನಾ ಬೆಂಗಳೂರಿನ ವಿವಿಧೆಡೆಗಳಲ್ಲಿ ತಲೆಮರೆಸಿಕೊಂಡಿದ್ದಳು. ಇದೀಗ ನಯನಾ ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ. ನಯನಾ ತನ್ನ ಸ್ನೇಹಿತನ ಮೂಲಕ 57 ವರ್ಷದ ಸಿವಿಲ್ ಕಂಟ್ರ್ಯಾಕ್ಟರ್ ಪರಿಚಯ ಮಾಡಿಕೊಂಡಿದ್ದಾಳೆ. ಬಳಿಕ ಆರ್ಥಿಕ ಸಂಕಷ್ಟ, ಸಮಸ್ಯೆ ಇದೆ ಎಂದು ಆಗಾಗ … Continue reading *ಪೊಲೀಸರ ಸೋಗಿನಲ್ಲಿ ಹನಿಟ್ರ್ಯಾಪ್: ಕಿಂಗ್ ಪಿನ್ ಯುವತಿ ಸೇರಿ ನಾಲ್ವರು ಅರೆಸ್ಟ್*