*ಹನಿಟ್ರ್ಯಾಪ್ ಪ್ರಕರಣ: ಶಾಸಕರ ದೂರು; ಇಬ್ಬರು ಆರೋಪಿಗಳು ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಬಗ್ಗೆ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ವಿಶ್ವವಿದ್ಯಾಲಯವೊಂದರ ಉಪ ಕುಲಪತಿಯೊಬ್ಬರಿಗೂ ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿತ್ತು. … Continue reading *ಹನಿಟ್ರ್ಯಾಪ್ ಪ್ರಕರಣ: ಶಾಸಕರ ದೂರು; ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed