*ಹನಿಟ್ರ್ಯಾಪ್ ಪ್ರಕರಣ: ಶಾಸಕರ ದೂರು; ಇಬ್ಬರು ಆರೋಪಿಗಳು ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.Home add -Advt ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಬಗ್ಗೆ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ವಿಶ್ವವಿದ್ಯಾಲಯವೊಂದರ ಉಪ ಕುಲಪತಿಯೊಬ್ಬರಿಗೂ ಈ ಗ್ಯಾಂಗ್ ಬ್ಲ್ಯಾಕ್ … Continue reading *ಹನಿಟ್ರ್ಯಾಪ್ ಪ್ರಕರಣ: ಶಾಸಕರ ದೂರು; ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed