*ಹನಿಟ್ರ್ಯಾಪ್ ಕೇಸ್: ಮಹಿಳೆ ಸೇರಿ ಆರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಠಾಣೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂಡ ಬಡಾಕೆರೆಯ ಸವದ್ ಯಾನೆ ಅಚ್ಚು, ಗುಲ್ವಾಡಿ ಗಾಂಧಿಕಟ್ಟೆಯ ಸೈಫುಲ್ಲಾ, ಮೊಹಮ್ಮದ್ ನಾಸಿರ್, ಅಬ್ದುಲ್ ಸತ್ತಾರ್, ಅಬ್ದುಲ್ ಅಝೀಜ್, ಕುಂದಾಪುರದ ಅಸ್ಮಾ ಬಂಧಿತ ಆರೋಪಿಗಳು. ದೂರು ದಾರ ಸಂದೀಪ್ ಕುಮಾರ್ ಎಂಬಾತ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಸಂದೀಪ್ ಕುಮಾರ್ ಮೂರು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಿದ್ದಾಗ ಆರೋಪಿ … Continue reading *ಹನಿಟ್ರ್ಯಾಪ್ ಕೇಸ್: ಮಹಿಳೆ ಸೇರಿ ಆರು ಆರೋಪಿಗಳು ಅರೆಸ್ಟ್*