*ಜಾತ್ರೆ ಹಿನ್ನೆಲೆ: ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ. ಹೊನ್ನಿಹಾಳದ ಶ್ರೀ ವಿಠ್ಠಲ ಬೀರದೇವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.Home add -Advt ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂಂದ ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣಕ್ಕಾಗಿ ಹಣ ಮಂಜೂರು ಮಾಡಿಸಲಾಗಿದೆ. ಅವರ ಮಾರ್ಗದರ್ಶನ ಹಾಗೂ ಸಲಹೆ, ಸೂಚನೆಗಳ ಮೇರೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. … Continue reading *ಜಾತ್ರೆ ಹಿನ್ನೆಲೆ: ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*