ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮದುವೆಯಾಗಿರುವ ಮಗಳು ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಾಳೆ ಎಂಬ ಕಾರಣಕ್ಕೆ ಮಗಳನ್ನು ಕೊಲೆ ಮಾಡಿ, ಬಳಿಕ ಸುಟ್ಟು ಹಾಕಿರುವ ಮರ್ಯಾದೆಗೇಡು ಹತ್ಯೆ ಬೆಳಗಾವಿಯಲ್ಲಿ ನಡೆದಿದ್ದು, ಇಡೀ ರಾಜ್ಯವೆ ಬೆಚ್ಚಿಬಿದ್ದಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದ ಮೊಟ್ಟ ಮೊದಲ ಮರ್ಯಾದೆಗೇಡು ಹತ್ಯೆ ಇದು. ತನ್ನ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಗೆ ವಿಷ ಕುಡಿಸಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಟ್ಟು ಹಾಕಿರುವ ಭೀಕರ ಘಟನೆ ಬೆಳಕಿಗೆ … Continue reading *ಬೆಳಗಾವಿಯಲ್ಲಿ ಮೊಟ್ಟ ಮೊದಲ ಮರ್ಯಾದಾ ಹತ್ಯೆ*; *ಹೆತ್ತ ಕರುಳು ಬಾಯಿಬಿಡಿಸಿದ ಇನಸ್ಪೆಕ್ಟರ್ ಜಾವೀದ್*; *ಮುಚ್ಚಿಹಾಕಿದ್ದ ಪ್ರಕರಣ ಬಯಲಿಗೆ*
Copy and paste this URL into your WordPress site to embed
Copy and paste this code into your site to embed