*ಕೆಎಲ್‌ಇ ಸಂಸ್ಥೆಯಿಂದ ಬೆಳಗಾವಿಗೆ ಜಾಗತಿಕ ಖ್ಯಾತಿ; ಅಂಕಲಿಯಲ್ಲಿ ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನದ ಅಂಗವಾಗಿ ಭವ್ಯ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ: “ಶಿಕ್ಷಣ, ಆರೋಗ್ಯ, ಸಹಕಾರ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಮಾಡಿರುವ ಸೇವೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ಕೆಎಲ್‌ಇ ಸಂಸ್ಥೆಯಿಂದ ಬೆಳಗಾವಿಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗುರುತನ್ನು ತಂದುಕೊಟ್ಟಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅವರ ಅನುಭವವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು,” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಹೇಳಿದರು.Home add … Continue reading *ಕೆಎಲ್‌ಇ ಸಂಸ್ಥೆಯಿಂದ ಬೆಳಗಾವಿಗೆ ಜಾಗತಿಕ ಖ್ಯಾತಿ; ಅಂಕಲಿಯಲ್ಲಿ ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನದ ಅಂಗವಾಗಿ ಭವ್ಯ ಸನ್ಮಾನ*