*ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಡಾಕ್ಟರೇಟ್: ಅಭಿನಂದಿಸಿದ ಬೆಳಗಾವಿ ಹುಕ್ಕೇರಿ ಶ್ರೀಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ ಚಿಕ್ಕಬಳ್ಳಾಪುರದ ಸಮೀಪದ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಅಧ್ಯಕ್ಷರು ಆಗಿರುವ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದ ಪ್ರಯಕ್ತ ಕರ್ನಾಟಕ ರಾಜ್ಯ ಬಿಸಿಯೂಟ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಸದ್ಗುರು ಮಧುಸೂದನ್ ಸಾಯಿ … Continue reading *ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಡಾಕ್ಟರೇಟ್: ಅಭಿನಂದಿಸಿದ ಬೆಳಗಾವಿ ಹುಕ್ಕೇರಿ ಶ್ರೀಗಳು*