*ಗೆಳೆಯರ ಬಳಗದಿಂದ ಮಹಾಂತೇಶ ರಾಹೂತ, ಪ್ರಸನ್ನ ಕುಲಕರ್ಣಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಸ್ಥಳೀಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಶನಿವಾರ ಗೆಳೆಯರ ಬಳಗದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ರಾಹೂತ ಮತ್ತು ಪತ್ರಕರ್ತ ಪ್ರಸನ್ನ ಕುಲಕರ್ಣಿ ಅವರನ್ನು ಸತ್ಕರಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಗೆಳೆಯರ ಬಳಗದ ಹಿರಿಯ ಸದಸ್ಯ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಮಲ್ಲೇಶಪ್ಪ ಬೆನಕಟ್ಟಿ, “ಗೆಳೆಯರ ಬಳಗದ ಹಿರಿಯ ಸದಸ್ಯ ಮಹಾಂತೇಶ ರಾಹೂತ ಅವರ ಸಂಘಟನಾ ಚತುರತೆಯನ್ನು ಗಮನಿಸಿದ ಕಾಂಗ್ರೆಸ್ ಪಕ್ಷ ಅವರನ್ನು ಈಚೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳಿಸಿದೆ. ಅದೇ … Continue reading *ಗೆಳೆಯರ ಬಳಗದಿಂದ ಮಹಾಂತೇಶ ರಾಹೂತ, ಪ್ರಸನ್ನ ಕುಲಕರ್ಣಿಗೆ ಸನ್ಮಾನ*