ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

ಸುವರ್ಣಸೌಧ ಸಮರ್ಪಕ ನಿರ್ವಹಣೆಗೆ ಸೂಚನೆಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸುವರ್ಣ ವಿಧಾನಸೌಧದ ನಿರ್ವಹಣೆಯಲ್ಲಿ ಈ ಹಿಂದೆ ಕಂಡುಬಂದಿದ್ದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲು ನೀಡಲಾಗಿರುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚನೆ ನೀಡಿದರು.ಪೂರ್ವನಿಗದಿತ ಕಾರ್ಯಕ್ರಮದಂತೆ ಮಂಗಳವಾರ(ಮಾ.೧೯) ಭೇಟಿ ನೀಡಿದ ವಿಧಾನ ಪರಿಷತ್ತಿನ ಸಭಾಪತಿ ಹಾಗೂ ವಿಧಾನಸಭೆ ಸಭಾಧ್ಯಕ್ಷರು ಬೆಳಗಾವಿ ಸುವರ್ಣ ವಿಧಾನಸೌಧದ ನಿರ್ವಹಣೆಯನ್ನು ಪರಿಶೀಲಿಸಿದರು.೨೦೨೩ ರ ಡಿಸೆಂಬರ್ ಮಾಹೆಯಲ್ಲಿ ಜರುಗಿದ ವಿಧಾನಮಂಡಳದ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಪರಿಷತ್ ಹಾಗೂ ವಿಧಾನಸಭೆಯ … Continue reading ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ