*ಭೀಕರ ಅಪಘಾತ: ಒಂದೇ ಕುಟುಂಬದ ಐವರ ಸಾವು*
ಪ್ರಗತಿವಾಹಿನಿ ಸುದ್ದಿ: ವಿವಾಹ ವಾರ್ಷಿಕೋತ್ಸವ ಹಿನ್ನೆಲೆ ಇಡಿ ಕುಟುಂಬವೂ ತಿರುಕ್ಕಡೈಯೂರ್ ದೇವಸ್ಥಾನಕ್ಕೆ ಹೋಗಿ, ವಾಪಸ್ ಬರುವಾಗ ಕಾರು ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Home add -Advt ತಮಿಳುನಾಡಿನ ತಿರಪುರ ಬಳಿ ಕಾರು ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೆ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುಗಾದಿಯಂದೇ ಒಂದು ಕುಟುಂಬದ ಐವರು ಕೊನೆಯುಸಿರು ಎಳೆದಿದ್ದಾರೆ. ಅಪಘಾತದಿಂದ ಕೊಯಮತ್ತೂರು-ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ 4 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಯುಗಾದಿ ಹಬ್ಬಕ್ಕೆ ಚಿನ್ನ … Continue reading *ಭೀಕರ ಅಪಘಾತ: ಒಂದೇ ಕುಟುಂಬದ ಐವರ ಸಾವು*
Copy and paste this URL into your WordPress site to embed
Copy and paste this code into your site to embed