*ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ದಂಪತಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಸಾವನ್ನಪ್ಪಿದ್ದಾರೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನ ನರಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. Home add -Advt ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬೆಳ್ಳಂಬೆಳಿಗ್ಗೆ ಈ … Continue reading *ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ದಂಪತಿ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed