ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಪಟ್ಟಣದ ಹೊರವಲಯದ ಬಾಚೋಳಿ ಕ್ರಾಸ್ ಬಳಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ಕಾರು ರಸ್ತೆ ಪಕ್ಕದ ಸೇತುವೆಗೆ ಅಪ್ಪಳಿಸಿ ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ.Home add -Advt ಬೆಳಗಾವಿ ತಾಲೂಕು ಮಚ್ಛೆ ನಿವಾಸಿ, ಕಾರು ಚಾಲಕ ಶಂಕರ ಮೋಹನ ಗೋಮನಾಚೆ (೨೭) ಆತನ ಸ್ನೇಹಿತ, ತಾಲೂಕಿನ ಹತ್ತರವಾಡ ನಿವಾಸಿ ಆಶೀಷ್ … Continue reading ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ