ಟಾಟಾ ಏಸ್-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಪ್ರಗತಿವಾಹಿನಿ ಸುದ್ದಿ: ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾತ್ರಿ ಪಾಳಯದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾರುಣ ಘಟನೆ ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಂಡಿ ಹರ್ಲಾಪುರ ಗ್ರಾಮದ ನಿವಾಸಿಗಳಾದ ಹುಲ್ಲೇಶ್ ವಾಲಿಕಾರ ಹಾಗೂ ಮಾರುತಿ ಎಂದು … Continue reading ಟಾಟಾ ಏಸ್-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು