*ಬೆಳಗಾವಿಯಲ್ಲಿ ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ; ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದುರ್ಗಾಮಾತಾ ದೌಡ ದೇವಿ ಮೂರ್ತಿಯ ಮೆರವಣಿಗೆ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.  ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಏಳು ಜನರ ಸ್ಥಿತಿ ಚಿಂತಾಜನಕವಾಗಿದೆ. ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ಭಾನುವಾರ ಈ ದುರ್ಘಟನೆ ನಡೆದಿದೆ. ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ತರಲಾಗಿದ್ದ ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮತ್ತೆ ಹುಂಚ್ಯಾನಟ್ಟಿ ಗ್ರಾಮಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ … Continue reading *ಬೆಳಗಾವಿಯಲ್ಲಿ ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ; ಮೂವರು ಸಾವು*