*ಶಾಲಾ ಮೇಲ್ಛಾವಣಿ ಕುಸಿದು ಭೀಕರ ದುರಂತ*: *21 ಮಕ್ಕಳು, ಶಿಕ್ಷಕಿ ಸಾವು!*
ಪ್ರಗತಿವಾಹಿನಿ ಸುದ್ದಿ: ಶಾಲೆಯ ಮೇಲ್ಛಾವಣಿ ಕುಸಿದು 21 ಮಕ್ಕಳು ಸೇರಿದಂತೆ ಒಟ್ಟು 22 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮಕ್ಕಳು ತರಗತಿಗೆ ಆಗಮಿಸುತ್ತಿದ್ದ ವೇಳೆ ಏಕಾಏಕಿ ಛಾವಣಿ ಕುಸಿದಿದ್ದು, ಘಟನೆಯಿಂದ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದುರಂತದಲ್ಲಿ ಓರ್ವ ಶಿಕ್ಷಕಿಯೂ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಪೇಶಾವರದ ಆಫ್ರಿದಿ ಅಬಾದ್ ಪ್ರದೇಶದ ಅಲ್ ಖೈರ್ ಶಾಲೆಯಲ್ಲಿ ಮೇಲ್ಛಾವಣಿ ಕುಸಿದ ರಭಸಕ್ಕೆ ಮಕ್ಕಳು ಅವಶೇಷಗಳಡಿ ಸಿಲುಕಿದ್ದಾರೆ. ಮೃತ ಮಕ್ಕಳಲ್ಲಿ 7ರಿಂದ 12 ವರ್ಷದೊಳಗಿನ ಮಕ್ಕಳು ಸೇರಿದ್ದಾರೆ. ಘಟನೆಯಲ್ಲಿ ಹಲವು … Continue reading *ಶಾಲಾ ಮೇಲ್ಛಾವಣಿ ಕುಸಿದು ಭೀಕರ ದುರಂತ*: *21 ಮಕ್ಕಳು, ಶಿಕ್ಷಕಿ ಸಾವು!*
Copy and paste this URL into your WordPress site to embed
Copy and paste this code into your site to embed