*ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. Home add -Advt ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಶ್ವಪರಂಪರೆ ವಿಜಯನಗರದ ಹೆಬ್ಬಾಗಿಲು ಎನಿಸಿಕೊಂಡಿರುವ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ … Continue reading *ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*