*ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 11 ನವಜಾತ ಶಿಶುಗಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಕನಿಷ್ಠ ಹತ್ತು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದ ಝಾನ್ಸಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.  ಸರ್ಕಾರಿ ರಾಣಿ ಲಕ್ಷ್ಮಿಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು, ಶಾರ್ಟ್ ಸರ್ಕೀಟ್ ಆಗಿದ್ದೆ ಬೆಂಕಿ ಅನಾಹುತಕ್ಕೆ ಕಾರಣವೆನ್ನಲಾಗಿದೆ. 16 ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದ್ದು ಪರಿಸ್ಥಿತಿ ಹದಗೆಟ್ಟ ಪರಿಣಾಮ ಹಲವರು ಕಾಲ್ತುಳಿತದಿಂದಲೂ ಘಾಸಿಗೊಂಡಿದ್ದಾರೆ. ಆರು ಅಗ್ನಿ … Continue reading *ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 11 ನವಜಾತ ಶಿಶುಗಳ ದುರ್ಮರಣ*