*ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರೊಸೀಜರ್ಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆದೇಶ ನೀಡಿದ್ದಾರೆ. ಸಚಿವರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ನಿರ್ದೇಶನ ನೀಡಿದೆ. ದರಪಟ್ಟಿ ಅಳವಡಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ … Continue reading *ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed