*ವಸತಿ ಶಾಲೆಯ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯ ಹಾಸ್ಟೆಲ್ ನ ಶೌಚಾಲಯದಲ್ಲಿ ವಿದ್ಯಾರ್ಥಿನಿ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ. ಪರಮಣ್ಣ (30) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನೇ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನಾಗಿದ್ದು, ಸುರಪುರ ತಾಲೂಕಿನ ಕಕ್ಕೇರ ಗ್ರಾಮದವನು ಎಂದು ತಿಳಿದುಬಂದಿದೆ.Home add -Advt ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ನಿರಂತರ ಸಂಪರ್ಕದಲ್ಲಿದ್ದ. ಪರಿಣಾಮ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಲ್ಲದೇ, ಹಾಸ್ಟೆಲ್ ನಲ್ಲಿಯೇ ಹೆರಿಗೆಯಾಗಿದ್ದಳು. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ … Continue reading *ವಸತಿ ಶಾಲೆಯ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed