*ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ನಿಂದ ಧಮ್ಕಿ: ವಜಾ ಬೆನ್ನಲ್ಲೇ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ್ದ ಹಾಸ್ಟೆಲ್ ವಾರ್ಡನ್ ನನ್ನು ವಜಾಗೊಳಿಸಿ ಬಂಧಿಸಿರುವ ಘಟನೆ ಬೆಳಕಿಗೆಬಂದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಲ್ಕೆರೆ ಬಳಿಯ ಪ್ರತಿಷ್ಠಿತ ಕಾಲೇಜಿನ ಹಾಸ್ಟೇಲ್ ನಲ್ಲಿ ವಾರ್ಡನ್ ಸುರೇಶ್, ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಮಾತನಾಡದಂತೆ ಧಮ್ಕಿ ಹಾಕಿದ್ದಾರೆ. ವಿದ್ಯಾರ್ಥಿಗಳು ಪರಸ್ಪರ ಮಾತನಾಡುವಾಗಲೂ ಕನ್ನಡದಲ್ಲಿ ಮಾತನಾಡುವಂತಿಲ್ಲ. ಹಿಂದಿಯಲ್ಲಿ ಮಾತನಾಡಿ ಎಂದು ಗದರಿದ್ದಾನೆ. ನಿಮಗೆ ಕನ್ನಡ ಮಾತನಾಡಬೇಕು ಎಂದರೆ ಹೋಗಿ ನಿಮ್ಮ ಮನೆಗಳಲ್ಲಿ ಮಾತನಾಡಿ. ಇಲ್ಲಿ ಕನ್ನಡ ಮಾತನಾಡುವುದು ಸರಿಯಲ್ಲ. ಹಿಂದಿಯಲ್ಲಿ ಮಾತನಾಡಿ. … Continue reading *ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ನಿಂದ ಧಮ್ಕಿ: ವಜಾ ಬೆನ್ನಲ್ಲೇ ಆರೋಪಿ ಅರೆಸ್ಟ್*