*BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅವಘಡ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ರೂಂ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ. ಯಾದಗಿರಿ ಮೂಲದ ಐವರು ಹಾಗೂ ಬೆಂಗಳೂರು ಮೂಲದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 6 ಜನರನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದೇವರ ದರ್ಶನಕ್ಕೆಂದು ಸವದತ್ತಿಗೆ ಬಂದಿದ್ದ ಭಕ್ತರು ಸವದತ್ತಿ ಪಟ್ಟಣದ ಹೋಟೆಲ್ ನಲ್ಲಿ ಇದ್ದರು. ಈ ವೇಳೆ ಹೋಳಿಗೆ ಮಾಡಲೆಂದು ಹೋಟೆಲ್ ರೂಮಿನಲ್ಲಿ ಕುಕ್ಕರ್ … Continue reading *BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅವಘಡ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಾಯ*