Kannada NewsKarnataka NewsLatest

*ಹೋಟೆಲ್ ನಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ತಣದ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಲ್ಲಿ ಶಾರ್ಟ್ ಸರ್ಕೂಟ್ ಸಖ್ಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button