*ಹೋಟೆಲ್ ನಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ತಣದ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಲ್ಲಿ ಶಾರ್ಟ್ ಸರ್ಕೂಟ್ ಸಖ್ಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. Home add -Advt *ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅನ್ನ ಪ್ರಸಾದ ವಿತರಣೆ ಬಂದ್*