*ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಇಡ್ಲಿ ಅಸುರಕ್ಷಿತ ಎಂಬ ವರದಿ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ವಿವಿಧೆಡೆ ಹೋಟೆಲ್ ಇಡ್ಲಿ ಅಸುರಕ್ಷಿತ ಎಂದು ಆಹಾರ ಇಲಾಖೆ ಪ್ರಯೋಗಾಲಯದ ವರದಿ ಬಂದಿದೆ. ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಕವರ್ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಶಾಖದಿಂದ ಹಾನಿಕಾರಕ ರಾಸಾಯನಿಕವನ್ನು ಅದು ಬಿಡುಗಡೆ ಮಾಡುತ್ತದೆ. ಇಂತಹ ಇಡ್ಲಿ ಸೇವನೆಯಿಂದ ಕ್ಯಾನ್ಸರ್ ನಂತಹ ಕಾಯಿಲೆ, ಹೃದಯಾಘಾತ, ಬಂಜೆತನ, ವಿವಿಧ … Continue reading *ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ*