*ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ  ನೇತೃತ್ವದಲ್ಲಿ  ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ.Home add -Advt ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ಇಂತಹ … Continue reading *ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ *