*ಮನೆಗಳ್ಳತನ ಮಾಡಿದ ಕಳ್ಳಿ ಬಂಧನ: 68.74 ಗ್ರಾಂ ಬಂಗಾರದ ಆಭರಣ ಜಪ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆ ಕಳ್ಳತನ ಮಾಡಿದ ಕಳ್ಳಿಯನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರೇಖಾ ಕೊಂ. ಬಸವರಾಜ ತಳವಾರ, (40) ಎಂಬ ಕಳ್ಳಿಯನ್ನು ಬಂಧಿಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ.Home add -Advt ಆರೋಪಿ ಕಳ್ಳತನ ಮಾಡಿದ ಬಂಗಾರದ ಆಭರಣಗಳು ತನ್ನ ವಶದಲ್ಲಿ ಇಟ್ಟುಕೊಂಡ ಬಗ್ಗೆ ಹೇಳಿಕೆ ನೀಡಲು ಆರೋಪಿತಳ ವಶದಿಂದ ಕಳ್ಳತನ ಮಾಡಿದ 9.27.990 ರೂ. ಮೌಲ್ಯದ 68.74 ಗ್ರಾಂ ಬಂಗಾರದ ಆಭರಣಗಳು ಜಪ್ತಿ … Continue reading *ಮನೆಗಳ್ಳತನ ಮಾಡಿದ ಕಳ್ಳಿ ಬಂಧನ: 68.74 ಗ್ರಾಂ ಬಂಗಾರದ ಆಭರಣ ಜಪ್ತಿ*
Copy and paste this URL into your WordPress site to embed
Copy and paste this code into your site to embed