*ಸ್ವಂತ ಮನೆ ಕಟ್ಟುವ ಪ್ಲಾನ್ ಮಾಡುತ್ತಿದ್ದೀರಾ? ಹಾಗಾದರೆ ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ*

ಪ್ರಗತಿವಾಹಿನಿ ಸುದ್ದಿ: ನಮ್ಮದೇ ಆದ ಒಂದು ಸ್ವಂತ ಮನೆ ಇರಬೇಕು. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ನಮ್ಮದೇ ಆದ ಸ್ವಂತ ಜಾಗ, ಮನೆ ಇರಬೇಕು ಎಂಬುದು ಮಹಾನಗರದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಕನಸು. ಬೆಂಗಳೂರಿನಲ್ಲಿ ಮನೆ ಕಟ್ಟುವ ಆಲೋಚನೆ ಹೊಂದಿದ್ದರೆ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ … Continue reading *ಸ್ವಂತ ಮನೆ ಕಟ್ಟುವ ಪ್ಲಾನ್ ಮಾಡುತ್ತಿದ್ದೀರಾ? ಹಾಗಾದರೆ ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ*