*ಮನೆಗಳ್ಳನ ಬಂಧನ; 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ವಶಕ್ಕೆ*

ಯಮಕನಮರಡಿ ಪೊಲೀಸರ ಕಾರ್ಯಾಚರಣೆ ಪ್ರಗತಿವಾಹಿನಿ ಸುದ್ದಿ; ಹುಕ್ಕೇರಿ: ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ.Home add -Advt ಹುಕ್ಕೇರಿ ಹೊಸೂರ ಮತ್ತು ಉಳ್ಳಾಗಡ್ಡಿ ಖಾನಾಪೂರದಲ್ಲಿ ಇತ್ತಿಚಿಗೆ ಮನೆ ಕಳ್ಳತನ ಪ್ರಕರಣ ನಡೆದಿತ್ತು. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ 6,58,800 ರೂ ಕಿಮ್ಮತ್ತಿನ ಬಂಗಾರದ ಆಭರಣಗಳನ್ನು ಮತ್ತು 640 ಗ್ರಾಂ ತೂಕದ 44,800/- ರೂ ಕಿಮ್ಮತ್ತಿನ ಬೆಳ್ಳಿಯ ಆಭರಣಗನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ … Continue reading *ಮನೆಗಳ್ಳನ ಬಂಧನ; 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ವಶಕ್ಕೆ*