ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳಿಗೆ ಹಾನಿ

ಪ್ರಗತಿವಾಹಿನಿ ಸುದ್ದಿ, ಬೆಟಗೇರಿ : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೈದು ದಿನಗಳಿಂದ ಹಗಲು-ರಾತ್ರಿ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ ಮಳೆಗೆ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದಿದೆ.ಮನೆ ಗೋಡೆಯ ಕಲ್ಲು ಮಣ್ಣು ದ್ವಿಚಕ್ರ ವಾಹನಗಳ ಮೇಲೆ ಬಿದ್ದು ದ್ವಿಚಕ್ರ ವಾಹನಗಳು ಹಾನಿಗೀಡಾಗಿವೆ. ಹೀಗಾಗಿ ಗ್ರಾಮದ ರಸ್ತೆ ಮೇಲೆ ಮೇಲೆ ಮಕ್ಕಳು, ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.ಸುಮಾರು ನಾಲ್ಕೈದು ದಿನದಿಂದ ಹಗಲು ಇಲ್ಲವೇ ರಾತ್ರಿ ಹೊತ್ತು ಆಗಾಗ … Continue reading ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳಿಗೆ ಹಾನಿ