ತೋಟದ ಮನೆಯಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆ; ಮಾಟಮಂತ್ರದ ಬಗ್ಗೆ ಶಂಕೆ

ಪ್ರಗತಿವಾಹಿನಿ ಸುದ್ದಿ: ರಾಮನಗರ ಜಿಲ್ಲೆಯ ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ಮಾಟಮಂತ್ರದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಲರಾಮ್ ಎಂಬಾತ ಬಿಡದಿ ಬಳಿಯ ಜೋಗನಹಳ್ಳಿಯ ತೋಟದ ಮನೆಯಲ್ಲಿ ಬುರುಡೆಗಳನ್ನು, ಮೂಳೆಗಳನ್ನು ಸಂಗ್ರಹಿಸಿಟ್ಟಿದ್ದು, ಇದನ್ನು ಕಂಡ ಸ್ಥಳೀಯರು ಕಂಗಾಲಾಗಿದ್ದಾರೆ.Home add -Advt ತಡರಾತ್ರಿ ಬಲರಾಮ ಎಂಬಾತ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ. ಇದನ್ನು ಗಮನಿಸಿದ ಗ್ರಾಮಸ್ಥರು ಆತನ ಮನೆ ಬಳಿ ಹೋಗಿ ನೋಡಿದಾಗ ಮನೆ ತುಂಬೆಲ್ಲ ಬುರುಡೆಗಳು ಪತ್ತೆಯಾಗಿವೆ. ಬಲರಾಮನ ವಿರುದ್ಧ ಮಾಟಮಂತ್ರ ಮಾಡುತ್ತಿರುವ ಆರೋಪ … Continue reading ತೋಟದ ಮನೆಯಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆ; ಮಾಟಮಂತ್ರದ ಬಗ್ಗೆ ಶಂಕೆ