ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ: ಸಾವಿಗೂ ಮುನ್ನ ಯುವಕನ ವಿರುದ್ಧ ಗಂಭೀರ ಆರೋಪ
ಪ್ರಗತಿವಾಹಿನಿ ಸುದ್ದಿ: ಅಕ್ರಮ ಸಂಬಂಧದ ವಿಚಾರದಲ್ಲಿ ಯುವಕನೊಬ್ಬ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂಬ ಆರೋಪದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು 34 ವರ್ಷದ ಸಿಂಧೂ ಎಂದು ಗುರುತಿಸಲಾಗಿದೆ. ಸಿಂಧೂ ಶ್ರೀಕಾಂತ್ ಎಂಬುವವರ ಪತ್ನಿಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ರಿಮಿನಾಶಕ ಮಾತ್ರೆ ಸೇವಿಸಿದ್ದ ಸಿಂಧೂ ಅವರನ್ನು ತಕ್ಷಣ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ … Continue reading ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ: ಸಾವಿಗೂ ಮುನ್ನ ಯುವಕನ ವಿರುದ್ಧ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed