*ವಿವಿಧ ವಸತಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.Home add -Advt ವಿಧಾನ ಪರಿಷತ್ ನಲ್ಲಿ ವಸತಿ, ವಖ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, 2024-2025 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆ(ಗ್ರಾ)ರಡಿ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಡಿ ಮರು … Continue reading *ವಿವಿಧ ವಸತಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ*
Copy and paste this URL into your WordPress site to embed
Copy and paste this code into your site to embed