*ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ*: *ಹೈದರಾಬಾದ್ ಮೂಲದ ವ್ಯಕ್ತಿ ಸಾವು, ಪುತ್ರರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ಕ್ಷಿಪಣಿ ದಾಳಿ ಭಾರತೀಯ ಕುಟುಂಬವೊಂದಕ್ಕೆ ಆಘಾತ ಎದುರಾಗಿದೆ. ಹೈದರಾಬಾದ್‌ನ ಮೆಹದಿಪಟ್ನಂ ನಿವಾಸಿ ಮೊಹಮ್ಮದ್ ಯೂಸುಫ್ ಅಲಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಅವರ ಇಬ್ಬರು ಪುತ್ರರು ಗಂಭೀರವಾಗಿ ಗಾಯಗೊಂಡಿದ್ದು, ಕುಟುಂಬದ ಇತರ ಸದಸ್ಯರೂ ಗಾಯಗೊಂಡಿದ್ದಾರೆ. ಅಕ್ಟೋಬರ್ 10ರಂದು ನಡೆದ ಮೊದಲ ದಾಳಿಯಲ್ಲಿ ಯೂಸುಫ್ ಅಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಒಬ್ಬ ಪುತ್ರನಿಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಮತ್ತೊಬ್ಬ ಪುತ್ರನ ಕಾಲಿನ ಮೂರು ಬೆರಳುಗಳು … Continue reading *ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ*: *ಹೈದರಾಬಾದ್ ಮೂಲದ ವ್ಯಕ್ತಿ ಸಾವು, ಪುತ್ರರಿಗೆ ಗಂಭೀರ ಗಾಯ*