ಕಸ ವಿಲೇವಾರಿಗೆ ಜಾಗ ನಿಗದಿಯಾಗದೇ ಟೆಂಡರ್ ನೀಡಲು ಹೇಗೆ ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನು ನಗರದ ಹೊರಭಾಗದಲ್ಲಿ ಸ್ಥಳಾಂತರ ಮಾಡಲು ಇನ್ನು ಜಾಗವೇ ನಿಗದಿಯಾಗಿಲ್ಲ. ಹೀಗಿರುವಾಗ 30 ವರ್ಷಗಳಿಗೆ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.  ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಕಸ ವಿಲೇವಾರಿಗೆ ಸಂಬಂಧಿಸಿದಂತೆ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ 30 ವರ್ಷಗಳಿಗೆ 94 ಸಾವಿರ ಕೋಟಿಗೆ ಟೆಂಡರ್ ನೀಡುವ … Continue reading ಕಸ ವಿಲೇವಾರಿಗೆ ಜಾಗ ನಿಗದಿಯಾಗದೇ ಟೆಂಡರ್ ನೀಡಲು ಹೇಗೆ ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ