*ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ  ಸಾಧ್ಯವಾಗಿಸಿದ್ದು ಹೇಗೆ?  ವಿವರ ನೀಡಿದ ಜಾರ್ಜ್‌*

ಪ್ರಗತಿವಾಹಿನಿ ಸುದ್ದಿ: ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ ಎಂದು ಇಂಧನ ಸಚಿವ ಜಾರ್ಜ ತಿಳಿಸಿದ್ದಾರೆ. ವಿದ್ಯುತ್ ಖರೀದಿಯಿಂದ ಹೆಚ್ಚು ಹೊರೆಯಾಗದಂತೆ ನೋಡಿಕೊಳ್ಳಲು ಅನ್ಯ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗಿತ್ತು. ಅಲ್ಲದೇ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆ, ವಿದ್ಯುತ್‌ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ ರಾಜ್ಯದಲ್ಲಿರುವ ಖಾಸಗಿ ವಿದ್ಯುತ್ ಉತ್ಪಾದಕರು … Continue reading *ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ  ಸಾಧ್ಯವಾಗಿಸಿದ್ದು ಹೇಗೆ?  ವಿವರ ನೀಡಿದ ಜಾರ್ಜ್‌*