*ಕುಂಭಮೇಳದ ಕಾಲ್ತುಳಿತದಲ್ಲಿ ಸಿಲುಕಿದ ಕನ್ನಡಿಗರೆಷ್ಟು?*

ಪ್ರಗತಿವಾಹಿನಿ ಸುದ್ದಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಬೆಳಗಿನ ಜಾವ ನಡೆದ ಕಾಲ್ತುಳಿತದಲ್ಲಿ ಬಹಳಷ್ಟು ಕನ್ನಡಿಗರೂ ಸಹ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಕುಂಬಮೇಳದಲ್ಲಿ ಇಂದು 10 ಕೋಟಿಯಷ್ಟು ಜನರು ಸೇರಿರುವ ಅಂದಾಜು ಮಾಡಲಾಗಿದ್ದು, ಲಕ್ಷಾಂತರ ಕನ್ನಡಿಗರು ಸಹ ಇದರಲ್ಲಿ ಸೇರಿದ್ದಾರೆ. ಕಾಲ್ತುಳಿತದ ಸ್ಥಳದಲ್ಲಿ ಸಾವಿರಾರು ಕನ್ನಡಿಗರು ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. ಕರ್ನಾಟಕದ ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯೆ ಡಾ. ಸೌಮ್ಯ ಅವರು ಚಿಕಿತ್ಸಾ ಘಟಕದಲ್ಲಿ ಸೇವೆಯಲ್ಲಿ ನಿರತರಾಗಿದ್ದಾರೆ. Home add … Continue reading *ಕುಂಭಮೇಳದ ಕಾಲ್ತುಳಿತದಲ್ಲಿ ಸಿಲುಕಿದ ಕನ್ನಡಿಗರೆಷ್ಟು?*