Kannada NewsKarnataka NewsLatest
ಯಾವ ವಾರ್ಡಿಗೆ ಎಷ್ಟು ನಾಮಪತ್ರ? ಸಮಗ್ರ ವಿವರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ.
ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.
ಯಾವ ವಾರ್ಡಿಗೆ ಎಷ್ಟು ಜನರು ನಾಮಪತ್ರ ಸಲ್ಲಿಸಿದ್ದಾರೆ, ಪಕ್ಷವಾರು ವಿವರ ಇಲ್ಲಿದೆ –


ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಸಮಗ್ರ ಪಟ್ಟಿ
ಮಹಾನಗರ ಪಾಲಿಕೆ: ಕಾಂಗ್ರೆಸ್ ಪಟ್ಟಿ ಬಿಡುಗಡೆ




