Kannada NewsKarnataka NewsLatest

ಬೆಳಗಾವಿಯಲ್ಲಿ ಇಂದು ಲಭ್ಯವಿರುವ ಕೊರೋನಾ ಬೆಡ್ ಎಷ್ಟು?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ.

Home add -Advt

ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. ಸಮಯವೂ ಉಳಿತಾಯವಾಗಲಿದೆ. ತ್ವರಿತ ಚಿಕಿತ್ಸೆಯೂ ಸಿಗಲಿದೆ.

ಇಲ್ಲಿ ಕ್ಲಿಕ್ ಮಾಡಿ ಮಾಹಿತಿ ಪಡೆಯಿರಿ – https://belagavicovid19.com/hospitals/all

ಪೊಲೀಸರ ತಾಳ್ಮೆ ಪರೀಕ್ಷಿಸುವ ಕೆಲಸ ಮಾಡುವುದು ಬೇಡ

Related Articles

Back to top button