ಮಹಾಶಿವರಾತ್ರಿ ವ್ರತವನ್ನು ಹೇಗೆ ಮಾಡಬೇಕು ?

ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ. ಮಾಘ ಕೃಷ್ಣ ಚತುರ್ದಶಿಯಂದು, ದೇವಲೋಕದಲ್ಲಿ (ಅಲ್ಲಿಯ ಕಾಲಗಣನೆಗನುಸಾರ ಪ್ರತಿ ದಿನ) ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿಯನ್ನು ಪಡೆಯುವಾಗ, ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ. ಮಹಾಶಿವರಾತ್ರಿ – ಮಹತ್ವ ಏನು ?ಮಹಾಶಿವರಾತ್ರಿಯ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ. ಈ ಸಮಯದಲ್ಲಿ ತಿಳಿದೋ … Continue reading ಮಹಾಶಿವರಾತ್ರಿ ವ್ರತವನ್ನು ಹೇಗೆ ಮಾಡಬೇಕು ?