*ಕಲ್ಯಾಣ ಕರ್ನಾಟಕ ಭಾಗದ ಗರ್ಭಿಣಿಯರು, ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ಹೊಸ ಆರೋಗ್ಯ ಯೋಜನೆ ಈವರ್ಷದಿಂದ ಜಾರಿ*

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರುವ ಅಗತ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟದೆ ಎಂದರು.Home add … Continue reading *ಕಲ್ಯಾಣ ಕರ್ನಾಟಕ ಭಾಗದ ಗರ್ಭಿಣಿಯರು, ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ಹೊಸ ಆರೋಗ್ಯ ಯೋಜನೆ ಈವರ್ಷದಿಂದ ಜಾರಿ*